ನಮ್ಮ ವಿದ್ಯಾಲಯದಲ್ಲಿ 3 ದಶಕಗಳಿಗೂ ಹೆಚ್ಚು ಕಾಲ ಸೇವೆ ಸಲ್ಲಿಸಿ 31-05-2024 ರಂದು ನಿವೃತ್ತರಾಗುತ್ತಿರುವ ಶ್ರೀಯುತ ದತ್ತಾ ಗಾವಡಿಯವರಿಗೆ ಹೃದಯಸ್ಪರ್ಶಿ ಬೀಳ್ಕೊಡುಗೆ