18-03-2026 ರಂದು ನಮ್ಮ ವಿದ್ಯಾಲಯದಲ್ಲಿ "ವಾರ್ಷಿಕ ಸ್ನೇಹ ಸಮ್ಮೇಳನ-2026" ಆಚರಿಸಲಾಯಿತು. ಬೆಳಗಿನ ಅವಧಿಯಲ್ಲಿ ನಡೆದ ಸಭಾಕಾರ್ಯಕ್ರಮದಲ್ಲಿ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.